Lava Storm 5G: ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ದೇಸಿ ಬ್ರ್ಯಾಂಡ್ ಲಾವಾ ಫೋನ್

ಕಿರಣ್​ ಐಜಿ

Updated on: Jan 08, 2024 | 6:10 PM

ಲಾವಾ ಫೋನ್​ಗಳು ಕಡಿಮೆ ದರಕ್ಕೆ ಉತ್ತಮ ಫೀಚರ್ಸ್ ಅನ್ನು ಗ್ರಾಹಕರಿಗೆ ಒದಗಿಸಿವೆ. ಅದರಲ್ಲೂ ಮಧ್ಯಮ ವರ್ಗದ ಗ್ರಾಹಕರಿರುವ ಮಾರುಕಟ್ಟೆಗೆ ಹೆಚ್ಚಿನ ಸ್ಮಾರ್ಟ್​ಫೋನ್​ಗಳನ್ನು ಒದಗಿಸಿದೆ.

ದೇಸಿ ಬ್ರ್ಯಾಂಡ್ ಖ್ಯಾತಿಯ ಲಾವಾ, ಮತ್ತೊಂದು ಆಕರ್ಷಕ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿ ಸದ್ದು ಮಾಡಿದೆ. ನೂತನ ಸರಣಿಯಲ್ಲಿ ಆಕರ್ಷಕ ಹೊಸ ಲಾವಾ ಸ್ಟೋರ್ಮ್ 5G ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಲಾವಾ ಫೋನ್​ಗಳು ಕಡಿಮೆ ದರಕ್ಕೆ ಉತ್ತಮ ಫೀಚರ್ಸ್ ಅನ್ನು ಗ್ರಾಹಕರಿಗೆ ಒದಗಿಸಿವೆ. ಅದರಲ್ಲೂ ಮಧ್ಯಮ ವರ್ಗದ ಗ್ರಾಹಕರಿರುವ ಮಾರುಕಟ್ಟೆಗೆ ಹೆಚ್ಚಿನ ಸ್ಮಾರ್ಟ್​ಫೋನ್​ಗಳನ್ನು ಒದಗಿಸಿದೆ. ಹೀಗಾಗಿ ಹೊಸ ಫೋನ್ ಗ್ರಾಹಕರ ನಿರೀಕ್ಷೆ ಹೆಚ್ಚಿಸಿದೆ. ನೂತನ ಫೋನ್ ಕುರಿತು ಹೆಚ್ಚಿನ ಡೀಟೇಲ್ಸ್ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.