ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
Darshan Thoogudeepa: ನಟ ದರ್ಶನ್, ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಯಾಗಿದೆ. ಇದರಿಂದಾಗಿ ಕನಿಷ್ಟ ಒಂದು ವರ್ಷದ ವರೆಗೆ ನಟ ದರ್ಶನ್ ಜೈಲಿನಲ್ಲೇ ಇರಬೇಕಿದೆ. ಇದೀಗ ವಕೀಲ ಬಾಲನ್ ಅವರು ಸುಪ್ರೀಂನ ತೀರ್ಪನ್ನು ವಿಶ್ಲೇಷಿಸಿದ್ದು, ಟಿವಿ9 ಜೊತೆಗೆ ಮಾತನಾಡಿರುವ ಅವರು, ಸುಪ್ರೀಂನ ಇಂದಿನ ತೀರ್ಪಿನಿಂದ ದರ್ಶನ್ಗೆ ಒಳ್ಳೆಯದೇ ಆಗಿದೆ. ಒಂದು ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಅಸಾಧ್ಯ ಎಂದಿದ್ದಾರೆ. ವಕೀಲ ಬಾಲನ್ ಹೇಳಿರುವುದೇನು? ವಿಡಿಯೋ ನೋಡಿ...
ನಟ ದರ್ಶನ್ (Darshan), ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಯಾಗಿದೆ. ಇದರಿಂದಾಗಿ ಕನಿಷ್ಟ ಒಂದು ವರ್ಷದ ವರೆಗೆ ನಟ ದರ್ಶನ್ ಜೈಲಿನಲ್ಲೇ ಇರಬೇಕಿದೆ. ಒಂದೊಮ್ಮೆ ಒಂದು ವರ್ಷದ ಒಳಗೆ 60 ಸಾಕ್ಷ್ಯಗಳ ವಿಚಾರಣೆ ನಡೆಸಲಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಗಣಿಸಬಹುದಾಗಿ ಸುಪ್ರೀಂ ಹೇಳಿದೆ. ಇದೀಗ ವಕೀಲ ಬಾಲನ್ ಅವರು ಸುಪ್ರೀಂನ ತೀರ್ಪನ್ನು ವಿಶ್ಲೇಷಿಸಿದ್ದು, ಟಿವಿ9 ಜೊತೆಗೆ ಮಾತನಾಡಿರುವ ಅವರು, ಸುಪ್ರೀಂನ ಇಂದಿನ ತೀರ್ಪಿನಿಂದ ದರ್ಶನ್ಗೆ ಒಳ್ಳೆಯದೇ ಆಗಿದೆ. ಒಂದು ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಅಸಾಧ್ಯ ಎಂದಿದ್ದಾರೆ. ವಕೀಲ ಬಾಲನ್ ಹೇಳಿರುವುದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 15, 2026 01:41 PM
Follow Us
Latest Videos
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್:FSL ವರದಿಯನ್ನೇ ತಿರುಚಿದ ಗ್ಯಾಂಗ್!
