AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಮಂಜುನಾಥ ಸಿ.
|

Updated on: May 15, 2026 | 6:56 PM

Share

Pavithra Gowda bail: ಇಂದಿನ ಸುಪ್ರೀಂ ತೀರ್ಪಿನ ವಿಶ್ಲೇಷಣೆ ಮಾಡಿರುವ ವಕೀಲ ಬಾಲನ್ ಅವರು, ದರ್ಶನ್ ಅವರಿಗಿಂತಲೂ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಿದೆ. ಮಹಿಳೆ ಮತ್ತು ಸಿಂಗಲ್ ಪೇರೆಂಟ್ ಆಗಿರುವ ಅವರು ಜಾಮೀನಿಗೆ ಪ್ರಯತ್ನಿಸಿದರೆ ಜಾಮೀನು ಸಿಗಬಹುದು ಎಂದಿದ್ದಾರೆ. ವಿಡಿಯೋ ನೋಡಿ...

ನಟ ದರ್ಶನ್ (Darshan), ಸುಪ್ರೀಂಕೋರ್ಟ್​​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಗೊಂಡಿದೆ. ಸಾಕ್ಷ್ಯಗಳ ವಿಚಾರಣೆ ಬೇಗ ಮುಗಿಸಿ, ಒಂದೊಮ್ಮೆ ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಮುಗಿದಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಶೀಲಿಸಬಹುದು ಎಂದಿದೆ ಸುಪ್ರೀಂಕೋರ್ಟ್. ಇಂದಿನ ಸುಪ್ರೀಂ ತೀರ್ಪಿನ ವಿಶ್ಲೇಷಣೆ ಮಾಡಿರುವ ವಕೀಲ ಬಾಲನ್ ಅವರು, ದರ್ಶನ್ ಅವರಿಗಿಂತಲೂ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಿದೆ. ಮಹಿಳೆ ಮತ್ತು ಸಿಂಗಲ್ ಪೇರೆಂಟ್ ಆಗಿರುವ ಅವರು ಜಾಮೀನಿಗೆ ಪ್ರಯತ್ನಿಸಿದರೆ ಜಾಮೀನು ಸಿಗಬಹುದು ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More