AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​​ನಲ್ಲಿ ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸುಪ್ರೀಂಕೋರ್ಟ್​​ನಲ್ಲಿ ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಮಂಜುನಾಥ ಸಿ.
|

Updated on: Oct 08, 2026 | 4:59 PM

Share

ಸಾಕ್ಷ್ಯವನ್ನು ಪರಿಗಣಿಸದೇ ಇರುವಂತೆ ಸುಪ್ರೀಂಕೋರ್ಟ್ಗೆ ಸಹ ವಿಜಯಲಕ್ಷ್ಮಿ ದರ್ಶನ್ ಅರ್ಜಿ ಹಾಕಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿಯನ್ನು ವಜಾ ಮಾಡಿದೆ. ‘‘ಮೇಲ್ನೋಟಕ್ಕೆ ಮಧ್ಯ ಪ್ರವೇಶಿಸುವ ಅಂಶಗಳಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ. ಅರ್ಜಿ ವಜಾಗೊಳ್ಳಲು ಕಾರಣವೇನು ಎಂದು ವಕೀಲರು ವಿವರಿಸಿದ್ದಾರೆ. ವಿಡಿಯೋ ನೋಡಿ...

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 14ನೇ ಆರೋಪಿ ಪ್ರದೋಶ್ ಅಪ್ರೂವರ್ ಆಗಿದ್ದು, ಮಾಫಿ ಸಾಕ್ಷಿ ನುಡಿದಿದ್ದಾರೆ. ಪ್ರದೋಶ್ ಮಾಫಿ ಸಾಕ್ಷಿ ತಡೆಯಲು ದರ್ಶನ್ ಪರ ವಕೀಲರು ನಾನಾ ಪ್ರಯತ್ನಗಳನ್ನು ಮಾಡಿದ್ದು ಬಹುತೇಕ ಎಲ್ಲವೂ ವಿಫಲವಾಗಿದೆ. ಸಾಕ್ಷ್ಯವನ್ನು ಪರಿಗಣಿಸದೇ ಇರುವಂತೆ ಸುಪ್ರೀಂಕೋರ್ಟ್ಗೆ ಸಹ ವಿಜಯಲಕ್ಷ್ಮಿ ದರ್ಶನ್ ಅರ್ಜಿ ಹಾಕಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿಯನ್ನು ವಜಾ ಮಾಡಿದೆ. ‘‘ಮೇಲ್ನೋಟಕ್ಕೆ ಮಧ್ಯ ಪ್ರವೇಶಿಸುವ ಅಂಶಗಳಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ. ಅರ್ಜಿ ವಜಾಗೊಳ್ಳಲು ಕಾರಣವೇನು ಎಂದು ವಕೀಲರು ವಿವರಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More