ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್ಗೆ ತಿಳಿಸುತ್ತೇವೆಂದ ನಟನ ಪರ ವಕೀಲ
ವಿಜಯಲಕ್ಷ್ಮಿ ಪರ ಇರುವ ಕೆಲವರು ಧನ್ವೀರ್ ವಿರುದ್ಧ ಬೆದರಿಕೆ ಆರೋಪ ಮಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ಧನ್ವೀರ್ ಅವರ ತಂದೆ ವಿಜಯಲಕ್ಷ್ಮಿ ಮತ್ತು ಅವರ ಕೆಲ ಆಪ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರ ತಂಡದವರಾದ ವಕೀಲ ಮುಬಾರಕ್ ಅವರು ವಿವಾದದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಇಲ್ಲಿ ನಡೆಯುತ್ತಿರುವ ಎಲ್ಲವನ್ನೂ ನಾವು ದರ್ಶನ್ ಅವರ ಗಮನಕ್ಕೆ ತರಲಿದ್ದೇವೆ’ ಎಂದಿದ್ದಾರೆ.
ಅತ್ತ ದರ್ಶನ್ ಜೈಲಿನಲ್ಲಿ ದಿನಗಳನ್ನು ಕಳೆಯುತ್ತಿದ್ದರೆ ಇತ್ತ ಹೊರಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ಆಪ್ತ ಧನ್ವೀರ್ ಪರಸ್ಪರ ವಿವಾದಗಳನ್ನು ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಪರ ಇರುವ ಕೆಲವರು ಧನ್ವೀರ್ ವಿರುದ್ಧ ಬೆದರಿಕೆ ಆರೋಪ ಮಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ಧನ್ವೀರ್ ಅವರ ತಂದೆ ವಿಜಯಲಕ್ಷ್ಮಿ ಮತ್ತು ಅವರ ಕೆಲ ಆಪ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರ ತಂಡದವರಾದ ವಕೀಲ ಮುಬಾರಕ್ ಅವರು ವಿವಾದದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ಇಲ್ಲಿ ನಡೆಯುತ್ತಿರುವ ಎಲ್ಲವನ್ನೂ ನಾವು ದರ್ಶನ್ ಅವರ ಗಮನಕ್ಕೆ ತರಲಿದ್ದೇವೆ’ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ

