ಲೀಲಾವತಿ ಅಂತಿಮ ದರ್ಶನ ಪಡೆದು ವಿನೋದ್ ರಾಜ್ನ ಸಂತೈಸಿದ ಉಪೇಂದ್ರ
ನಿರ್ದೇಶಕ ಉಪೇಂದ್ರ ಅವರು ಇಂದು (ಡಿಸೆಂಬರ್ 9) ಬೆಳಿಗ್ಗೆ ಲೀಲಾವತಿ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಲೀಲಾವತಿ ಪುತ್ರ ವಿನೋದ್ ರಾಜ್ ಅವರನ್ನು ತಬ್ಬಿ ಸಂತೈಸಿದರು.
ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನು ಅಗಲಿದ್ದಾರೆ. ಸದ್ಯ ಸೋಲದೇವನಹಳ್ಳಿಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಚಿತ್ರರಂಗದ ಅನೇಕರು ಆಗಮಿಸಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಅವರು ಇಂದು (ಡಿಸೆಂಬರ್ 9) ಬೆಳಿಗ್ಗೆ ಲೀಲಾವತಿ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಲೀಲಾವತಿ (leelavathi) ಪುತ್ರ ವಿನೋದ್ ರಾಜ್ ಅವರನ್ನು ತಬ್ಬಿ ಸಂತೈಸಿದರು. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 09, 2023 10:35 AM
Latest Videos
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ

