ಆಸ್ತಿ ಮಾರಿ ಆಸ್ಪತ್ರೆ ಕಟ್ಟಿಸಿದ ನಟಿ ಲೀಲಾವತಿ; ವಿನೋದ್ ರಾಜ್ ಹೇಳಿದ್ದಿಷ್ಟು
ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಲೀಲಾವತಿ ಅವರು ಸ್ಪಷ್ಟನೆ ನೀಡಿದ್ದಾರೆ.
ಹಿರಿಯ ನಟಿ ಲೀಲಾವತಿ (Leelavathi) ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಲೀಲಾವತಿ ಅವರು ಸ್ಪಷ್ಟನೆ ನೀಡಿದ್ದಾರೆ. ಬಿದ್ದಿದ್ದರಿಂದ ಅವರ ಸೊಂಟಕ್ಕೆ ಪೆಟ್ಟಾಗಿದೆ. ಈಗ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಇದರ ಜತೆಗೆ ಅವರು ಆಸ್ತಿ ಮಾರಿ ಆಸ್ಪತ್ರೆ ಕಟ್ಟಿಸಿದ್ದಾರೆ. ಈ ಬಗ್ಗೆ ಅವರ ಪುತ್ರ ವಿನೋದ್ ರಾಜ್ (Vinod Raj) ಮಾಹಿತಿ ನೀಡಿದ್ದಾರೆ.