S Janaki Passes Away Live Video: ಗಾನಕೋಗಿಲೆ ಎಸ್​.ಜಾನಕಿ ನಿಧನ

Updated on: Jul 11, 2026 | 8:30 PM

ಗಾನಕೋಗಿಲೆ ಎಸ್​.ಜಾನಕಿ(88) ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ. ಲೆಜೆಂಡರಿ ಗಾಯಕಿಯಾಗಿ, ಅವರು 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು 33 ರಾಜ್ಯ ಚಲನಚಿತ್ರ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರ ಅಗಲಿಕೆಯಿಂದ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಭಾರತೀಯ ಸಂಗೀತಕ್ಕೆ ಅವರ ಕೊಡುಗೆ ಅಪಾರ.

ಮೈಸೂರು, ಜು.11: ಗಾನಕೋಗಿಲೆ ಎಸ್​.ಜಾನಕಿ(88) ಇಂದು ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಎಸ್​.ಜಾನಕಿ ನಿಧನ ಹೊಂದಿದ್ದಾರೆ.ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಎಸ್​.ಜಾನಕಿ ನಿಧನ ಹೊಂದಿದ್ದಾರೆ. ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಎಸ್​.ಜಾನಕಿ ಅವರಿಗೆ 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಜಾನಕಿ ಭಾಜನರಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 11, 2026 08:29 PM
Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More