AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jupiter in Gemini: ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!

ಮೇ 15 ರಂದು ಗುರು ಗ್ರಹ ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇಶಿಸಿದೆ. ಈ ಸಂಚಾರವು ಸಿಂಹ ರಾಶಿಯವರಿಗೆ ಅದೃಷ್ಟವನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು ಹೇಳಿದ್ದಾರೆ. ಲೇಖನವು ಸಿಂಹ ರಾಶಿಯವರಿಗೆ ಗುರು ಗ್ರಹದ ಈ ಸಂಚಾರದಿಂದ ಆಗುವ ಲಾಭಗಳು ಮತ್ತು ಪರಿಣಾಮಗಳನ್ನು ವಿವರಿಸುತ್ತದೆ.

ಅಕ್ಷತಾ ವರ್ಕಾಡಿ
|

Updated on:May 16, 2025 | 3:30 PM

Share

ಗುರು ಗ್ರಹವು ಮೇ 15ರಂದು ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇಶ ಮಾಡಿದೆ. ಈ ಸಂಚಾರವು ಸಿಂಹರಾಶಿ ಬಹಳ ಅದೃಷ್ಟವನ್ನು ತರಲಿದೆ. ಸಿಂಹ ರಾಶಿಯ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ.

Published On - 3:29 pm, Fri, 16 May 25

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ