ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Edited By:

Updated on: Apr 05, 2026 | 11:56 AM

ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿತ್ತು. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಚಾಮರಾಜನಗರ, ಏಪ್ರಿಲ್ 05: ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿತ್ತು. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 05, 2026 11:41 AM
Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More