ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮಂಡ್ಯದ ಮಳವಳ್ಳಿಯಲ್ಲೂ ಚಿರತೆಗಳ ಉಪಟಳ ಹೆಚ್ಚಾಗಿದ್ದು, ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಮಳವಳ್ಳಿಯ ಮೊಳೆ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೌಂಪೌಂಡ್ ಹಾರಿ ಲಿಂಗರಾಜು ಎಂಬುವವರ ಮನೆಗೆ ನುಗ್ಗಿದ ಚಿರತೆ ನಾಯಿಯನ್ನು ಹೊತ್ತೊಯ್ದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮಂಡ್ಯ, (ಜುಲೈ 27): ಮಂಡ್ಯದ ಮಳವಳ್ಳಿಯಲ್ಲೂ ಚಿರತೆಗಳ ಉಪಟಳ ಹೆಚ್ಚಾಗಿದ್ದು, ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಮಳವಳ್ಳಿಯ ಮೊಳೆ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೌಂಪೌಂಡ್ ಹಾರಿ ಲಿಂಗರಾಜು ಎಂಬುವವರ ಮನೆಗೆ ನುಗ್ಗಿದ ಚಿರತೆ ನಾಯಿಯನ್ನು ಹೊತ್ತೊಯ್ದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
Published on: Jul 27, 2025 10:27 AM
Latest Videos
