ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ; ಬೆಚ್ಚಿಬಿದ್ದ ನಿವಾಸಿಗಳು, ಇಲ್ಲಿದೆ ವಿಡಿಯೋ
ಬೆಂಗಳೂರಿ (Bengaluru)ನ ಹೊಸೂರು ರಸ್ತೆಯ ಕೂಡ್ಲು ಗೇಟ್ ಬಳಿ ಚಿರತೆ(Leopard) ಪ್ರತ್ಯಕ್ಷವಾಗಿದೆ. ಹೌದು, ನಿವಾಸಿಗಳಾದ ದಾಮೊದರ್ ರೆಡ್ಡಿ ಎಂಬುವವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಈ ವೇಳೆ ಚಿರತೆಯನ್ನು ಬೀದಿ ನಾಯಿಗಳು ಓಡಿಸಿಕೊಂಡು ಹೋಗಿದೆ.
ಬೆಂಗಳೂರು, ಅ.29: ಇತ್ತೀಚೆಗೆ ಕಾಡು ಪ್ರಾಣಿಗಳು ಆಹಾರ ಅರಸಿ ನಗರದ ಕಡೆ ಬರುತ್ತಿವೆ. ಅದರಂತೆ ಇದೀಗ ಬೆಂಗಳೂರಿ (Bengaluru)ನ ಹೊಸೂರು ರಸ್ತೆಯ ಕೂಡ್ಲು ಗೇಟ್ ಬಳಿ ಚಿರತೆ(Leopard) ಪ್ರತ್ಯಕ್ಷವಾಗಿದೆ. ಹೌದು, ನಿವಾಸಿಗಳಾದ ದಾಮೊದರ್ ರೆಡ್ಡಿ ಎಂಬುವವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಈ ವೇಳೆ ಚಿರತೆಯನ್ನು ಬೀದಿ ನಾಯಿಗಳು ಓಡಿಸಿಕೊಂಡು ಹೋಗಿದೆ. ಚಿರತೆ ಒಡಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಚಿರತೆ ನೋಡಿದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಇದೀಗ ನಿದ್ದೆಗೆಡಿಸಿದ ಚಿರತೆ ಸೆರೆಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್ಡಿಕೆಯನ್ನು ಭೇಟಿಯಾದ ಸತೀಶ್

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
