ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ; ಬೆಚ್ಚಿ‌ಬಿದ್ದ ನಿವಾಸಿಗಳು, ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Oct 29, 2023 | 3:01 PM

ಬೆಂಗಳೂರಿ (Bengaluru)ನ ಹೊಸೂರು ರಸ್ತೆಯ ಕೂಡ್ಲು ಗೇಟ್ ಬಳಿ  ಚಿರತೆ(Leopard) ಪ್ರತ್ಯಕ್ಷವಾಗಿದೆ. ಹೌದು, ನಿವಾಸಿಗಳಾದ ದಾಮೊದರ್ ರೆಡ್ಡಿ ಎಂಬುವವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಈ ವೇಳೆ ಚಿರತೆಯನ್ನು ಬೀದಿ ನಾಯಿಗಳು ಓಡಿಸಿಕೊಂಡು ಹೋಗಿದೆ.

ಬೆಂಗಳೂರು, ಅ.29: ಇತ್ತೀಚೆಗೆ ಕಾಡು ಪ್ರಾಣಿಗಳು ಆಹಾರ ಅರಸಿ ನಗರದ ಕಡೆ ಬರುತ್ತಿವೆ. ಅದರಂತೆ ಇದೀಗ ಬೆಂಗಳೂರಿ (Bengaluru)ನ ಹೊಸೂರು ರಸ್ತೆಯ ಕೂಡ್ಲು ಗೇಟ್ ಬಳಿ  ಚಿರತೆ(Leopard) ಪ್ರತ್ಯಕ್ಷವಾಗಿದೆ. ಹೌದು, ನಿವಾಸಿಗಳಾದ ದಾಮೊದರ್ ರೆಡ್ಡಿ ಎಂಬುವವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಈ ವೇಳೆ ಚಿರತೆಯನ್ನು ಬೀದಿ ನಾಯಿಗಳು ಓಡಿಸಿಕೊಂಡು ಹೋಗಿದೆ. ಚಿರತೆ ಒಡಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಚಿರತೆ ನೋಡಿದ ನಿವಾಸಿಗಳು ಬೆಚ್ಚಿ‌ಬಿದ್ದಿದ್ದಾರೆ. ಇದೀಗ ನಿದ್ದೆಗೆಡಿಸಿದ ಚಿರತೆ ಸೆರೆಗಾಗಿ  ಸ್ಥಳೀಯರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us