ಹಾವೇರಿ: ರಸ್ತೆ ಬದಿ ಚಿರತೆ ಕಂಡು ಗಾಬರಿಯಾದ ವಾಹನ ಸವಾರರು! ಇಲ್ಲಿದೆ ವಿಡಿಯೋ
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ, ಚಳಿಗೇರಿಯ ಅರಣ್ಯ ಪ್ರದೇಶದ ರಸ್ತೆ ಬದಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಇದರ ವಿಡಿಯೋವನ್ನು ವಾಹನ ಸವಾರರೊಬ್ಬರು ಸೆರೆಹಿಡಿದಿದ್ದಾರೆ. ಸದ್ಯ ಚಿರತೆ ಕಾಣಿಸಿಕೊಂಡಿದ್ದರಿಂದ ವಾಹನ ಸವಾರರು ಆತಂಕದಲ್ಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
ಹಾವೇರಿ, ನ.25: ಜಿಲ್ಲೆಯ (Haveri) ರಾಣೆಬೆನ್ನೂರು ತಾಲೂಕಿನ ಅರೆಮಲ್ಲಾಪುರ, ಚಳಿಗೇರಿಯ ಬಳಿ ರಸ್ತೆ ಪಕ್ಕ ಚಿರತೆ ಪ್ರತ್ಯಕ್ಷಗೊಂಡಿದೆ (Leopard Spotted). ರಸ್ತೆಯ ಪಕ್ಕದಲ್ಲಿ ಚಿರತೆ ನಿಂತಿರುವುದನ್ನು ಕಾರಿನಲ್ಲಿ ಹೋಗುತ್ತಿದ್ದವರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ. ಸದ್ಯ ಚಿರತೆ ಕಾಣಿಸಿಕೊಂಡ ನಂತರ ವಾಹನ ಸವಾರರು ಭೀತಿಯಿಂದಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
