Kannada News Videos ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್ಗೆ ಕೊಡ್ಲಿ -ರೇಣುಕಾಚಾರ್ಯ
ಮಾಜಿ ಸಚಿವ ರೇಣುಕಾಚಾರ್ಯ
ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್ಗೆ ಕೊಡ್ಲಿ -ರೇಣುಕಾಚಾರ್ಯ
ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ತ್ಯಾಗ ಮಾಡಿ ಯೋಗೇಶ್ವರ್ಗೆ ಸಚಿವ ಸ್ಥಾನ ಕೊಡ್ಲಿ. ನಮ್ಮದೇನು ಅಭ್ಯಂತರವಿಲ್ಲ. ಆದರೆ ಅವರು ಯೋಗೇಶ್ವರ್ಗೆ ಸಚಿವ ಸ್ಥಾನ ಕೊಡಿ ಅಂತಾ ಲಾಭಿ ಮಾಡೋದು ಸರಿಯಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.