Kannada News Videos ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಶಾಕ್, ಆಸ್ಪತ್ರೆ ಪರವಾನಗಿ ತಾತ್ಕಾಲಿಕವಾಗಿ ರದ್ದು
ಸರ್ಕಾರದ ಆದೇಶ ಉಲ್ಲಂಘಿಸಿದ 19 ಆಸ್ಪತ್ರೆಗಳಿಗೆ ಶಾಕ್, ಆಸ್ಪತ್ರೆ ಪರವಾನಗಿ ತಾತ್ಕಾಲಿಕವಾಗಿ ರದ್ದು
[lazy-load-videos-and-sticky-control id=”D8O7qyVWgP4″] ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್ ನೀಡದ ಹಿನ್ನೆಲೆಯಲ್ಲಿ ನಗರದ 19 ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯಲ್ಲಿರುವ ಈ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಈ ಹಿಂದೆ ಶೇ.50ರಷ್ಟು ಬೆಡ್ ನೀಡಲು ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದ್ರೂ ಕೊವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ. 19 ಖಾಸಗಿ ಆಸ್ಪತ್ರೆಗಳ ಎದುರು ಸಾರ್ವಜನಿಕ ಪ್ರಕಟಣೆ ಮಾಡಲಾಗಿದ್ದು ಆಸ್ಪತ್ರೆಗಳ ವಿರುದ್ಧ ಪೊಲೀಸ್ ಠಾಣೆಯಲ್ಲೂ […]
ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್ ನೀಡದ ಹಿನ್ನೆಲೆಯಲ್ಲಿ ನಗರದ 19 ಖಾಸಗಿ ಆಸ್ಪತ್ರೆಗಳ ಪರವಾನಗಿಯನ್ನ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯಲ್ಲಿರುವ ಈ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.
ಈ ಹಿಂದೆ ಶೇ.50ರಷ್ಟು ಬೆಡ್ ನೀಡಲು ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದ್ರೂ ಕೊವಿಡ್ ಚಿಕಿತ್ಸೆಗೆ ಹಾಸಿಗೆ ಮೀಸಲಿಡದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ. 19 ಖಾಸಗಿ ಆಸ್ಪತ್ರೆಗಳ ಎದುರು ಸಾರ್ವಜನಿಕ ಪ್ರಕಟಣೆ ಮಾಡಲಾಗಿದ್ದು ಆಸ್ಪತ್ರೆಗಳ ವಿರುದ್ಧ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಲಾಗಿದೆ.