ಲಿಫ್ಟ್​​ನಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಪಶ್ಚಾತಾಪ ಪಡುವಂಥದ್ದು ಏನು ನಡೀತು?

Updated on: Apr 23, 2026 | 12:38 PM

ಲಿಫ್ಟ್​ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಆತ ಮಹಿಳೆಗೆ ಥಳಿಸುತ್ತಿರುವುದನ್ನು ಕಂಡ ಭದ್ರತಾ ಸಿಬ್ಬಂದಿ ಕೂಡಲೇ ಬಂದು ಬಿಡಿಸಲು ಮುಂದಾದರು,ಅಷ್ಟಕ್ಕೆ ನಿಲ್ಲದ ಆರೋಪಿ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾನೆ, ಕೂಡಲೇ ಭದ್ರತಾ ಸಿಬ್ಬಂದಿ ಕೂಡ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಅದಾದ ಬಳಿಕ ತನ್ನದು ತಪ್ಪಾಯ್ತು ನೀವು ಹೋಗಿ ಎಂದು ಕ್ಷಮೆಯಾಚಿಸಿದ್ದಾರೆ. ಆ ಸಮಯದಲ್ಲಿ ಮಹಿಳೆ ಹೇಗೋ ಲಿಫ್ಟ್​ನಿಂದ ಹೊರ ನಡೆದಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More