Video: ಎರಡು ಫ್ಲೋರ್ಗಳ ನಡುವೆ ನಿಂತ ಲಿಫ್ಟ್, ಜನರ ಪರದಾಟ
ಘಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಪ್ರದೇಶದಲ್ಲಿರುವ ಸೂಪರ್‌ಟೆಕ್ ಲಿವಿಂಗ್‌ಸ್ಟನ್ ಸೊಸೈಟಿಯಲ್ಲಿ ಲಿಫ್ಟ್ ಕೆಟ್ಟು ನಿಂತು ಜನರು ಪರದಾಡಿರುವ ವಿಡಿಯೋ ವೈರಲ್ ಆಗಿದೆ. ಲಿಫ್ಟ್ ಎರಡು ಫ್ಲೋರ್ಗಳ ನಡುವೆ ಕೆಟ್ಟು ನಿಂತಿದ್ದು, ಸಾರ್ವಜನಿಕರ ಸಹಾಯದಿಂದ 7 ಮಂದಿಯನ್ನು ರಕ್ಷಿಸಲಾಗಿದೆ. ಲಿಫ್ಟ್ನಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು.
ಘಾಜಿಯಾಬಾದ್‌ನ ಕ್ರಾಸಿಂಗ್ಸ್ ರಿಪಬ್ಲಿಕ್ ಪ್ರದೇಶದಲ್ಲಿರುವ ಸೂಪರ್‌ಟೆಕ್ ಲಿವಿಂಗ್‌ಸ್ಟನ್ ಸೊಸೈಟಿಯಲ್ಲಿ ಲಿಫ್ಟ್ ಕೆಟ್ಟು ನಿಂತು ಜನರು ಪರದಾಡಿರುವ ವಿಡಿಯೋ ವೈರಲ್ ಆಗಿದೆ. ಲಿಫ್ಟ್ ಎರಡು ಫ್ಲೋರ್ಗಳ ನಡುವೆ ಕೆಟ್ಟು ನಿಂತಿದ್ದು, ಸಾರ್ವಜನಿಕರ ಸಹಾಯದಿಂದ 7 ಮಂದಿಯನ್ನು ರಕ್ಷಿಸಲಾಗಿದೆ. ಲಿಫ್ಟ್ನಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ನೆಲ ಮಹಡಿಯಿಂದ ಒಂದೇ ಮಹಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದರಿಂದ ಯಾವುದೇ ತೊಂದರೆಯಾಗಿಲ್ಲ. ಲಿಫ್ಟ್ ಸಾಕಷ್ಟು ಹಳೆಯದಾಗಿದೆ ಮತ್ತು ಆಗಾಗ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಸೊಸೈಟಿಯವರು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos