ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಟ್ರೇಲರ್ ಲಾಂಚ್​​ಗೆ ಪ್ರಭಾಸ್ ಅತಿಥಿ; ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

‘ಲೈಗರ್’ ಸಿನಿಮಾ ತೆರೆಗೆ ಬರಲು ಒಂದು ತಿಂಗಳು ಬಾಕಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಟ್ರೇಲರ್ ಹೈದರಾಬಾದ್​ನಲ್ಲಿ ಬೆಳಗ್ಗೆ ಲಾಂಚ್ ಆಗುತ್ತಿದೆ.

TV9kannada Web Team

| Edited By: Rajesh Duggumane

Jul 21, 2022 | 9:00 AM

ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್’ ಸಿನಿಮಾ (Liger Movie) ತೆರೆಗೆ ಬರಲು ಒಂದು ತಿಂಗಳು ಬಾಕಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಟ್ರೇಲರ್ ಹೈದರಾಬಾದ್​ನಲ್ಲಿ ಬೆಳಗ್ಗೆ ಲಾಂಚ್ ಆಗುತ್ತಿದೆ. ತೆಲುಗಿನ ಖ್ಯಾತ ನಟ ಪ್ರಭಾಸ್ ಅವರು ಈ ಸಿನಿಮಾದ ಟ್ರೇಲರ್ ರಿಲೀಸ್ ಮಾಡಲಿದ್ದಾರೆ. ಟ್ರೇಲರ್ ಲಾಂಚ್ ಕಾರ್ಯಕ್ರಮ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on

Click on your DTH Provider to Add TV9 Kannada