ಮ್ಯಾಂಚೆಸ್ಟರ್ನಲ್ಲಿ ಲಘು ವಿಮಾನ ಪತನ, ಇಬ್ಬರು ಸಾವು
ಗ್ರೇಟರ್ ಮ್ಯಾಂಚೆಸ್ಟರ್ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್‌ಡೇಲ್‌ನ ಲಿಟಲ್‌ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್ಲಗೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ಏರ್ ಆಂಬ್ಯುಲೆನ್ಸ್ ಅನ್ನು ಕಳುಹಿಸಲಾಯಿತು. ಪತನಗೊಂಡ ವಿಮಾನವು ಸಣ್ಣ ಸಿರಸ್ ಎಸ್‌ಆರ್ 20 ಆಗಿದ್ದು, ಬರ್ಮಿಂಗ್ಹ್ಯಾಮ್‌ನಿಂದ ಹೊರಟಿತ್ತು.
ಮ್ಯಾಂಚೆಸ್ಟರ್, ಫೆಬ್ರವರಿ 04: ಗ್ರೇಟರ್ ಮ್ಯಾಂಚೆಸ್ಟರ್ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್‌ಡೇಲ್‌ನ ಲಿಟಲ್‌ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್ಲಗೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ಏರ್ ಆಂಬ್ಯುಲೆನ್ಸ್ ಅನ್ನು ಕಳುಹಿಸಲಾಯಿತು. ಪತನಗೊಂಡ ವಿಮಾನವು ಸಣ್ಣ ಸಿರಸ್ ಎಸ್‌ಆರ್ 20 ಆಗಿದ್ದು, ಬರ್ಮಿಂಗ್ಹ್ಯಾಮ್‌ನಿಂದ ಹೊರಟಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

