ಸಿದ್ದರಾಮಯ್ಯ ಮೇಲೆ ಹೂಮಳೆ ಸುರಿಸಿದ ಲಿಂಗಾಯತ ಸ್ವಾಮೀಜಿಗಳು, ವಿಡಿಯೋ ನೋಡಿ
ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಬಸವ ಸಂಸ್ಕೃತಿ ಅಭಿಯಾನ 2025ತ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯನವರನ್ನು ಹಾಡಿಹೊಗಳಿಸಿದರು. ಇದೇ ವೇಳೆ ಸಿದ್ದರಾಮಯ್ಯನವರ ಮೇಲೆ ಹೂಮಳೆ ಸುರಿಸುವ ಮೂಲಕ ಲಿಂಗಾಯತ ಸ್ವಾಮೀಜಿಗಳು ಸನ್ಮಾನಿಸಿ ಗೌರವಿಸಿದರು.
ಬೆಂಗಳೂರು, (ಅಕ್ಟೋಬರ್ 05):ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಬಸವ ಸಂಸ್ಕೃತಿ ಅಭಿಯಾನ 2025ತ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯನವರನ್ನು ಹಾಡಿಹೊಗಳಿಸಿದರು. ಇದೇ ವೇಳೆ ಸಿದ್ದರಾಮಯ್ಯನವರ ಮೇಲೆ ಹೂಮಳೆ ಸುರಿಸುವ ಮೂಲಕ ಲಿಂಗಾಯತ ಸ್ವಾಮೀಜಿಗಳು ಸನ್ಮಾನಿಸಿ ಗೌರವಿಸಿದರು.

