Lipoma: ಸಾಕಷ್ಟು ಜನರಲ್ಲಿ ಕಾಡುವ ‘ಲಿಪೊಮಾ’ ಎಂದರೇನು? ಇದರ ಲಕ್ಷಣಗಳು, ಚಿಕಿತ್ಸೆಗಳ ಕುರಿತು ಮಾಹಿತಿ ಇಲ್ಲಿದೆ

Updated on: Nov 16, 2023 | 4:27 PM

ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರಕ್ರಮದಿಂದ ಜನರು ನೂರಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ಇಂತಹ ಸಮಸ್ಯೆಗಳಲ್ಲಿ ಲಿಪೋಮಾವು ಕೂಡ ಒಂದು. ಆದ್ದರಿಂದ ಸಾಕಷ್ಟು ಜನರಲ್ಲಿ ಕಾಡುವ ಲಿಪೋಮಾ ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರಕ್ರಮದಿಂದ ಜನರು ನೂರಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ಇಂತಹ ಸಮಸ್ಯೆಗಳಲ್ಲಿ ಲಿಪೋಮಾವು ಕೂಡ ಒಂದು. ಆದ್ದರಿಂದ ಸಾಕಷ್ಟು ಜನರಲ್ಲಿ ಕಾಡುವ ಲಿಪೋಮಾ ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ತಿಳಿದುಕೊಳ್ಳಿ. ಲಿಪೊಮಾ ಸಮಸ್ಯೆ ಎಂದರೇನು? ಅದರ ಲಕ್ಷಣಗಳು ಹಾಗೂ ಲಿಪೊಮಾ ಬಂದ ಬಳಿಕ ರೋಗಿಯ ದೇಹದಲ್ಲಾಗುವ ಬದಲಾವಣೆ ಏನು? ಯಾವ ಕಾರಣದಿಂದಾಗಿ ಲಿಪೊಮಾ ಬರುತ್ತದೆ? ಈ ರೋಗಲಕ್ಷಣಗಳನ್ನು ನಿವಾರಿಸುವುದು ಹೇಗೆ? ಇದರ ಚಿಕಿತ್ಸೆ ಏನು? ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಡಾ ಶೆಟ್ಟಿ ಕಾಸ್ಮೆಟಿಕ್ ಸೆಂಟರ್ ನ ಡಾ ರಮ್ಯ ದೀಪ್ತಿ ಮಾಹಿತಿ ನೀಡಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published on: Nov 16, 2023 04:18 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More