AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಸುಷ್ಮಾ ಚಕ್ರೆ
|

Updated on: Mar 12, 2026 | 6:38 PM

Share

ಬಾಲಕಿ ಕೈಯಲ್ಲಿ ಹಿಡಿದಿದ್ದ ಮೊಬೈಲ್ ಫೋನ್ ಆಕೆಯ ಮುಖದ ಮೇಲೆ ಸ್ಫೋಟಗೊಂಡು ಪುಟ್ಟ ಬಾಲಕಿ ಕೂದಲೆಳೆಯ ಅಂತರದಲ್ಲಿ ಗಂಭೀರ ಗಾಯಗಳಿಂದ ಪಾರಾಗಿದ್ದಾಳೆ. ಇತ್ತೀಚೆಗೆ ಚೀನಾದಲ್ಲಿ ಅಂತಹ ಒಂದು ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ, ಬಾಲಕಿಯೊಬ್ಬಳು ಫೋನ್ ಹಿಡಿದಿದ್ದಾಗ ಮೊಬೈಲ್ ಸ್ಫೋಟವಾಗಿದೆ. ಅದೃಷ್ಟವಶಾತ್ ಆಕೆ ತೀವ್ರ ಗಾಯಗಳಿಂದ ಪಾರಾಗಿದ್ದಾಳೆ. ಆಕೆಯ ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ನವದೆಹಲಿ, ಮಾರ್ಚ್ 12: ಕಳೆದ ಕೆಲವು ವರ್ಷಗಳಿಂದ ಪ್ರಪಂಚದಾದ್ಯಂತ ಮೊಬೈಲ್ ಫೋನ್ ಸ್ಫೋಟಗೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಚಾರ್ಜ್ ಮಾಡುವಾಗ ಅಥವಾ ಬಳಸುತ್ತಿರುವಾಗಲೇ ಮೊಬೈಲ್ ಅತಿಯಾಗಿ ಬಿಸಿಯಾಗುವುದು ಅಥವಾ ಸ್ಫೋಟಗೊಳ್ಳುವ ಘಟನೆಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಚೀನಾದಲ್ಲಿ ಅಂತಹ ಒಂದು ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ (Viral Video) ಬಾಲಕಿಯೊಬ್ಬಳು ಫೋನ್ ಹಿಡಿದಿದ್ದಾಗ ಮೊಬೈಲ್ ಸ್ಫೋಟವಾಗಿದೆ. ಅದೃಷ್ಟವಶಾತ್ ಆಕೆ ತೀವ್ರ ಗಾಯಗಳಿಂದ ಪಾರಾಗಿದ್ದಾಳೆ. ಆಕೆಯ ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us