Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
India Pakistan War Live: ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ರಕ್ಷಣಾ ಸಚಿವಾಲಯ ಹಾಗೂ ವಿದೇಶಾಂಗ ಸಚಿವಾಲಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಅದಾದ ನಂತರ ಉಭಯ ಇಲಾಖೆಗಳ ಅಧಿಕಾರಿಗಳು, ಸೇನಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ನೇರ ಪ್ರಸಾರ ಇಲ್ಲಿದೆ.
ಪಾಕಿಸ್ತಾನ ಜತೆಗಿನ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರು ರಕ್ಷಣಾ ಸಚಿವಾಲಯ ತಲುಪಿ ಸುದೀರ್ಘ ಸಭೆ ನಡೆಸಿದ್ದಾರೆ. ಅದಾದ ನಂತರ ರಕ್ಷಣಾ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ ನೋಡಿ.
Published on: May 10, 2025 10:52 AM
Latest Videos
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

