AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live: ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ, ನೇರ ಪ್ರಸಾರ

Live: ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ, ನೇರ ಪ್ರಸಾರ

Ganapathi Sharma
|

Updated on:Aug 15, 2025 | 7:33 AM

Share

79ನೇ ಸ್ವಾತಂತ್ರ್ಯ ದಿನಾಚರಣೆ 2025 ಲೈವ್ ಸ್ಟ್ರೀಮಿಂಗ್: 79ನೇ ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡುತ್ತಿದ್ದಾರೆ. ಸತತ 12ನೇ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವ ಸಮಾರಂಭದ ಲೈವ್ ವಿಡಿಯೋ ಇಲ್ಲಿದೆ.

ನವದೆಹಲಿ, ಆಗಸ್ಟ್ 15: ಭಾರತ ಇಂದು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸತತ 12ನೇ ಬಾರಿಗೆ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ, ಅವರು ಕೆಂಪು ಕೋಟೆಯ ಗೋಡೆಯಿಂದ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Published on: Aug 15, 2025 07:30 AM