ಹಾವೇರಿ ಜಿಲ್ಲಾಸ್ಪತ್ರೆಯ ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ

Updated on: Sep 27, 2026 | 7:13 PM

ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಕ್ಯಾಂಟೀನ್‌ನಲ್ಲಿ ರೋಗಿಯ ಸಂಬಂಧಿಕರೊಬ್ಬರು ಉಪಹಾರಕ್ಕೆಂದು ಆರ್ಡರ್‌ ಮಾಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆಯಾಗಿದೆ. ಹಾವೇರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ರಾಘವೇಂದ್ರ ಕ್ಯಾಂಟೀನ್‌ನಲ್ಲಿ ಈ ಘಟನೆ ನಡೆದಿದ್ದು, ರೋಗಿಗಳು, ಸಂಬಂಧಿಕರು ಕ್ಯಾಂಟೀನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಗೆ ಆಕೆಯ ಸಂಬಧಿಕರು ಕೇಸರಿಬಾತ್‌- ಉಪ್ಪಿಟ್ಟು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆಯಾಗಿದೆ.

ಹಾವೇರಿ, (ಸೆಪ್ಟೆಂಬರ್ 27): ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಕ್ಯಾಂಟೀನ್‌ನಲ್ಲಿ ರೋಗಿಯ ಸಂಬಂಧಿಕರೊಬ್ಬರು ಉಪಹಾರಕ್ಕೆಂದು ಆರ್ಡರ್‌ ಮಾಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆಯಾಗಿದೆ. ಹಾವೇರಿ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ರಾಘವೇಂದ್ರ ಕ್ಯಾಂಟೀನ್‌ನಲ್ಲಿ ಈ ಘಟನೆ ನಡೆದಿದ್ದು, ರೋಗಿಗಳು, ಸಂಬಂಧಿಕರು ಕ್ಯಾಂಟೀನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಗೆ ಆಕೆಯ ಸಂಬಧಿಕರು ಕೇಸರಿಬಾತ್‌- ಉಪ್ಪಿಟ್ಟು ತೆಗೆದುಕೊಂಡು ಹೋಗಿದ್ದರು. ಈ ವೇಳೆ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More