ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.

Edited By:

Updated on: Feb 18, 2026 | 4:05 PM

ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದ್ರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ ಕಪ್ಪು ಬಣ್ಣದ ಗೊಂಬೆ, ಮೊಟ್ಟೆ, ಎಲೆ ಅಡಿಕೆ, ನಿಂಬೆಹಣ್ಣು ಇಟ್ಟು ವಾಮಾಚಾರ ಮಾಡಲಾಗಿದೆ. ಇದನ್ನು ಕಂಡು ಹೆದರಿದ ಸ್ಥಳೀಯರು, ದುಷ್ಕರ್ಮಿಗಳನ್ನು ಪತ್ತೆ ಮಾಡುವಂತೆ ಆಗ್ರಹಿಸಿದ್ದಾರೆ.

ಗದಗ, (ಫೆಬ್ರವರಿ 18): ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದ್ರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ ಕಪ್ಪು ಬಣ್ಣದ ಗೊಂಬೆ, ಮೊಟ್ಟೆ, ಎಲೆ ಅಡಿಕೆ, ನಿಂಬೆಹಣ್ಣು ಇಟ್ಟು ವಾಮಾಚಾರ ಮಾಡಲಾಗಿದೆ. ಇದನ್ನು ಕಂಡು ಹೆದರಿದ ಸ್ಥಳೀಯರು, ದುಷ್ಕರ್ಮಿಗಳನ್ನು ಪತ್ತೆ ಮಾಡುವಂತೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More