AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕಾಸ್ತ್ರಗಳನ್ನು ಹಿಡಿದು ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ

ಮಾರಕಾಸ್ತ್ರಗಳನ್ನು ಹಿಡಿದು ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ

ಬಸವರಾಜ್​ ಯರಗಣವಿ
| Edited By: |

Updated on: Oct 03, 2026 | 6:33 PM

Share

ಸಾಗರದ ಸಿಗಂದೂರು ರಸ್ತೆಯಲ್ಲಿ ಮಾಮಾಚಾರ ಮಾಡಲಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸಿಗಂದೂರು ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಇಬ್ಬರು ಮಂತ್ರವಾದಿಗಳು ಮಾರಕಾಸ್ತ್ರಗಳನ್ನು ಹಿಡಿದು ನಿರ್ಜನ ಪ್ರದೇಶದಲ್ಲಿ ಹೋಮ-ಹವನ ನಡೆಸಿದ್ದಾರೆ. ಇದನ್ನು ಕಂಡ ಸ್ಥಳೀಯರು ತರಾಟೆಗೆ ತೆದುಕೊಂಡಿದ್ದಾರೆ. ಹೀಗಾಗಿ ಮಂತ್ರವಾದಿಗಳು, ​ಉಚ್ಚಾಟನಾ ಸುದರ್ಶನ ಹೋಮ ಎಂದು ಹೇಳಿದ್ದಾರೆ. ಆದರೂ ಜನರು 112ಗೆ ಕರೆ ಮಾಡಿ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡು ಮಂತ್ರವಾದಿಗಳನ್ನು ಅವರ ವಶಕ್ಕೆ ನೀಡಿದ್ದು, ​ಸಿಗಂದೂರು ರಸ್ತೆಯಲ್ಲಿ ಹೆಚ್ಚುತ್ತಿರುವ ಅನಿಷ್ಟ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇಂತವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಶಿವಮೊಗ್ಗ, (ಅಕ್ಟೋಬರ್ 03): ಸಾಗರದ ಸಿಗಂದೂರು ರಸ್ತೆಯಲ್ಲಿ ಮಾಮಾಚಾರ ಮಾಡಲಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸಿಗಂದೂರು ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಇಬ್ಬರು ಮಂತ್ರವಾದಿಗಳು ಮಾರಕಾಸ್ತ್ರಗಳನ್ನು ಹಿಡಿದು ನಿರ್ಜನ ಪ್ರದೇಶದಲ್ಲಿ ಹೋಮ-ಹವನ ನಡೆಸಿದ್ದಾರೆ. ಇದನ್ನು ಕಂಡ ಸ್ಥಳೀಯರು ತರಾಟೆಗೆ ತೆದುಕೊಂಡಿದ್ದಾರೆ. ಹೀಗಾಗಿ ಮಂತ್ರವಾದಿಗಳು, ​ಉಚ್ಚಾಟನಾ ಸುದರ್ಶನ ಹೋಮ ಎಂದು ಹೇಳಿದ್ದಾರೆ. ಆದರೂ ಜನರು 112ಗೆ ಕರೆ ಮಾಡಿ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡು ಮಂತ್ರವಾದಿಗಳನ್ನು ಅವರ ವಶಕ್ಕೆ ನೀಡಿದ್ದು, ​ಸಿಗಂದೂರು ರಸ್ತೆಯಲ್ಲಿ ಹೆಚ್ಚುತ್ತಿರುವ ಅನಿಷ್ಟ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇಂತವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ಯರಗಣವಿ
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More