ಮಾರಕಾಸ್ತ್ರಗಳನ್ನು ಹಿಡಿದು ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಾಗರದ ಸಿಗಂದೂರು ರಸ್ತೆಯಲ್ಲಿ ಮಾಮಾಚಾರ ಮಾಡಲಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸಿಗಂದೂರು ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಇಬ್ಬರು ಮಂತ್ರವಾದಿಗಳು ಮಾರಕಾಸ್ತ್ರಗಳನ್ನು ಹಿಡಿದು ನಿರ್ಜನ ಪ್ರದೇಶದಲ್ಲಿ ಹೋಮ-ಹವನ ನಡೆಸಿದ್ದಾರೆ. ಇದನ್ನು ಕಂಡ ಸ್ಥಳೀಯರು ತರಾಟೆಗೆ ತೆದುಕೊಂಡಿದ್ದಾರೆ. ಹೀಗಾಗಿ ಮಂತ್ರವಾದಿಗಳು, ಉಚ್ಚಾಟನಾ ಸುದರ್ಶನ ಹೋಮ ಎಂದು ಹೇಳಿದ್ದಾರೆ. ಆದರೂ ಜನರು 112ಗೆ ಕರೆ ಮಾಡಿ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡು ಮಂತ್ರವಾದಿಗಳನ್ನು ಅವರ ವಶಕ್ಕೆ ನೀಡಿದ್ದು, ಸಿಗಂದೂರು ರಸ್ತೆಯಲ್ಲಿ ಹೆಚ್ಚುತ್ತಿರುವ ಅನಿಷ್ಟ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇಂತವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ಶಿವಮೊಗ್ಗ, (ಅಕ್ಟೋಬರ್ 03): ಸಾಗರದ ಸಿಗಂದೂರು ರಸ್ತೆಯಲ್ಲಿ ಮಾಮಾಚಾರ ಮಾಡಲಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸಿಗಂದೂರು ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಇಬ್ಬರು ಮಂತ್ರವಾದಿಗಳು ಮಾರಕಾಸ್ತ್ರಗಳನ್ನು ಹಿಡಿದು ನಿರ್ಜನ ಪ್ರದೇಶದಲ್ಲಿ ಹೋಮ-ಹವನ ನಡೆಸಿದ್ದಾರೆ. ಇದನ್ನು ಕಂಡ ಸ್ಥಳೀಯರು ತರಾಟೆಗೆ ತೆದುಕೊಂಡಿದ್ದಾರೆ. ಹೀಗಾಗಿ ಮಂತ್ರವಾದಿಗಳು, ಉಚ್ಚಾಟನಾ ಸುದರ್ಶನ ಹೋಮ ಎಂದು ಹೇಳಿದ್ದಾರೆ. ಆದರೂ ಜನರು 112ಗೆ ಕರೆ ಮಾಡಿ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿಕೊಂಡು ಮಂತ್ರವಾದಿಗಳನ್ನು ಅವರ ವಶಕ್ಕೆ ನೀಡಿದ್ದು, ಸಿಗಂದೂರು ರಸ್ತೆಯಲ್ಲಿ ಹೆಚ್ಚುತ್ತಿರುವ ಅನಿಷ್ಟ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇಂತವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
