ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ, ಬೆಚ್ಚಿಬಿದ್ದ ಜನರು

Edited By:

Updated on: Sep 19, 2026 | 5:40 PM

ಚಾಮರಾಜನಗರದಲ್ಲಿ ಕಾಡುಪ್ರಾಣಿಗಳ ಅಟ್ಟಹಾಸ ಮುಂದುವರಿದಿದೆ. ಆನೆ, ಚಿರತೆ ಕಾಟದಿಂದ ಬೇಸತ್ತಿರುವ ಜನರಿಗೆ ಈಗ ಹುಲಿ ಆತಂಕ ಶುರುವಾಗಿದೆ. ಹೌದು...ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಚಾಮರಾಜನಗರ ತಾಲೂಕಿನ ಕುಮಚಹಳ್ಳಿಯಲ್ಲಿ ಘಟನೆ ನಡೆದಿದೆ. ಹುಲಿ ದಾಳಿಗೆ ರೈತ ತಮ್ಮಯ್ಯ ಎಂಬುವವರ ಹಸು ಬಲಿಯಾಗಿದೆ. ಇನ್ನು ಕಳೆದ ವಾರ ಬಡಗಲಪುರದಲ್ಲಿ ರೈತನನ್ನ ಹುಲಿ ಬಲಿ ಪಡೆದುಕೊಂಡಿತ್ತು. ಇದೀಗ ಹಸುವಿನ ದಾಳಿ ಮಾಡಿದೆ. ಈ ಘಟನೆಯಿಂದ ಕುಮಚಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. 

ಚಾಮರಾಜನಗರ, (ಸೆಪ್ಟೆಂಬರ್ 19): ಚಾಮರಾಜನಗರದಲ್ಲಿ ಕಾಡುಪ್ರಾಣಿಗಳ ಅಟ್ಟಹಾಸ ಮುಂದುವರಿದಿದೆ. ಆನೆ, ಚಿರತೆ ಕಾಟದಿಂದ ಬೇಸತ್ತಿರುವ ಜನರಿಗೆ ಈಗ ಹುಲಿ ಆತಂಕ ಶುರುವಾಗಿದೆ. ಹೌದು…ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಚಾಮರಾಜನಗರ ತಾಲೂಕಿನ ಕುಮಚಹಳ್ಳಿಯಲ್ಲಿ ಘಟನೆ ನಡೆದಿದೆ. ಹುಲಿ ದಾಳಿಗೆ ರೈತ ತಮ್ಮಯ್ಯ ಎಂಬುವವರ ಹಸು ಬಲಿಯಾಗಿದೆ. ಇನ್ನು ಕಳೆದ ವಾರ ಬಡಗಲಪುರದಲ್ಲಿ ರೈತನನ್ನ ಹುಲಿ ಬಲಿ ಪಡೆದುಕೊಂಡಿತ್ತು. ಇದೀಗ ಹಸುವಿನ ದಾಳಿ ಮಾಡಿದೆ. ಈ ಘಟನೆಯಿಂದ ಕುಮಚಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 19, 2026 05:39 PM
Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More