ಮೃತ್ಯುಂಜಯಶ್ರೀ ಉಚ್ಚಾಟನೆ ಬೆನ್ನಲ್ಲೇ ಕೂಡಲಸಂಗಮ ಪೀಠಕ್ಕೆ ಬಿತ್ತು ಬೀಗ

Updated on: Sep 21, 2025 | 9:29 PM

ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಅವರನ್ನ ಪೀಠದಿಂದಲೇ ಉಚ್ಚಾಟನೆ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಮತ್ತು ಕಾಶಪ್ಪನವರ ನಡುವೆ ನಡೆಯುತ್ತಿದ್ದ ವಿವಾದ ಇದೀಗ ಸ್ವಾಮೀಜಿಯನ್ನು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿಯಿಂದ ಉಚ್ಚಾಟನೆ ಹಂತಕ್ಕೆ ಬಂದುನಿಂತಿದೆ. ಇನ್ನು ಸ್ವಾಮೀಜಿ ಉಚ್ಛಾಟನೆ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ.

ಬಾಗಲಕೋಟೆ, (ಸೆಪ್ಟೆಂಬರ್ 21): ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಅವರನ್ನ ಪೀಠದಿಂದಲೇ ಉಚ್ಚಾಟನೆ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಮತ್ತು ಕಾಶಪ್ಪನವರ ನಡುವೆ ನಡೆಯುತ್ತಿದ್ದ ವಿವಾದ ಇದೀಗ ಸ್ವಾಮೀಜಿಯನ್ನು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿಯಿಂದ ಉಚ್ಚಾಟನೆ ಹಂತಕ್ಕೆ ಬಂದುನಿಂತಿದೆ. ಇನ್ನು ಸ್ವಾಮೀಜಿ ಉಚ್ಛಾಟನೆ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ.