ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ತರಕಾರಿ ಖರೀದಿಸಲು ರೈಲು ಎಂಜಿನ್ ಅನ್ನು ಸಿಗ್ನಲ್ನಲ್ಲಿ ನಿಲ್ಲಿಸಿರುವುದನ್ನು ತೋರಿಸುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದನ್ನೇನು ಬಸ್, ಕಾರು ಎಂದುಕೊಂಡಿದ್ದಾರಾ? ಅದು ಹೇಗೆ ಸಿಕ್ಕ ಕಡೆಗೆಲ್ಲ ನಿಲ್ಲಿಸಿ ಹೋಗುತ್ತಾರೆ? ಎಂದು ನೆಟ್ಟಿಗರು ಈ ವಿಡಿಯೋಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಖೈರಾಬಾದ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಟಪ್ಪಾ ಖಜುರಿಯಾ ರೈಲ್ವೆ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ.
ನವದೆಹಲಿ, ಡಿಸೆಂಬರ್ 13: ತರಕಾರಿ ಖರೀದಿಸಲು ರೈಲು ಎಂಜಿನ್ ಅನ್ನು ಸಿಗ್ನಲ್ನಲ್ಲಿ ನಿಲ್ಲಿಸಿರುವುದನ್ನು ತೋರಿಸುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗುತ್ತಿದೆ. ಅದನ್ನೇನು ಬಸ್, ಕಾರು ಎಂದುಕೊಂಡಿದ್ದಾರಾ? ಅದು ಹೇಗೆ ಸಿಕ್ಕ ಕಡೆಗೆಲ್ಲ ನಿಲ್ಲಿಸಿ ಹೋಗುತ್ತಾರೆ? ಎಂದು ನೆಟ್ಟಿಗರು ಈ ವಿಡಿಯೋಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಖೈರಾಬಾದ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಟಪ್ಪಾ ಖಜುರಿಯಾ ರೈಲ್ವೆ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ. ಅಲ್ಲಿನ ಪ್ರಯಾಣಿಕರು ಇಡೀ ಘಟನೆಯನ್ನು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದು ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

