HD Kumaraswamy: ಮಹಿಳೆಯರಿಗೆ ಅಪಮಾನ ಅರೋಪ, ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಪ್ರಚಾರ ಸಭೆಯಲ್ಲಿ ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಹೆಚ್ಡಿ ಕುಮಾರಸ್ವಾಮಿ ಅವರ ಈ ಹೇಳಿಕೆಯಿಂದ ಎನ್ಡಿಎ ಮೈತ್ರಿಕೋಟಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ಗೆ ಹೆಚ್ಡಿ ಕುಮಾರಸ್ವಾಮಿ ಮುಂದಾಗಿದ್ದು, ಇಂದು (ಏ.15) ಸುದ್ದಿಗೋಷ್ಠಿ ನಡೆಸಿದ್ದಾರೆ.

Published on: Apr 15, 2024 10:38 AM
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ