ಹೆಚ್ಡಿ ಕುಮಾರಸ್ವಾಮಿಗೆ ಚುನಾವಣೆ ಖರ್ಚಿಗಾಗಿ ಧನಸಹಾಯ ಮಾಡಿದ ಜನ
ಲೋಕಸಭಾ ಚುನಾವಣೆ(Lok Sabha Election) ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಇಂದು(ಏ.23) ಮಂಡ್ಯ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಮದ್ದೂರಿನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ- ಜೆಡಿಎಸ್ ಸಮಾವೇಶದಲ್ಲಿ ಚುನಾವಣೆ ಖರ್ಚಿಗಾಗಿ ಕುಮಾರಸ್ವಾಮಿ ಅವರಿಗೆ ಧನಸಹಾಯ ಮಾಡಿದ್ದಾರೆ.
ಮಂಡ್ಯ, ಏ.23: ಲೋಕಸಭಾ ಚುನಾವಣೆ(Lok Sabha Election) ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಂತೆ ಇಂದು(ಏ.23) ಮಂಡ್ಯ(Mandya) ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಮದ್ದೂರಿನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ- ಜೆಡಿಎಸ್ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರು, ಚುನಾವಣೆ ಖರ್ಚಿಗಾಗಿ ಕುಮಾರಸ್ವಾಮಿ ಅವರಿಗೆ ಧನಸಹಾಯ ಮಾಡಿದ್ದಾರೆ. 10ಕ್ಕೂ ಹೆಚ್ಚು ಜನರು 5, 10, 50 ಸಾವಿರದಂತೆ 4 ಲಕ್ಷಕ್ಕೂ ಅಧಿಕ ಹಣ ನೀಡಿದ್ದು, ಜನರ ಪ್ರೀತಿಗೆ ಕುಮಾರಸ್ವಾಮಿ ಮಾರುಹೋಗಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos