ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ, ವಿಡಿಯೋ ನೋಡಿ

Updated on: Jan 30, 2026 | 4:37 PM

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದ್ರೆ, ಬಂಧನದ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಬೆಂಗಳೂರು, (ಜನವರಿ 30): ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಬಂಧನ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ. ಆದ್ರೆ, ಬಂಧನದ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ನಡೆಸಿದ್ದಾನೆ. ರಂಪಾಟ ಮಾಡಿದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More