ಸೌಜನ್ಯ ಕೇಸ್ ತನಿಖಾಧಿಕಾರಿಯಾಗಿ ನೇಮಕಗೊಂಡ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ ತಿಳಿಯಿರಿ
ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಐಪಿಎಸ್ ಶಶಿಕುಮಾರ್ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ರಚಿಸಿದೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಸಂಬಂಧ ಎಸ್ಐಟಿ ತಂಡ ಮಂಗಳೂರಿನಲ್ಲಿ ಮೊದಲ ಸಭೆ ಮಾಡಿದ್ದು, ಈ ವೇಳೆ ಸಿಐಡಿ ಎಸ್ಪಿಯಾಗಿದ್ದ ಲೋಕೇಶ್ ಬಿ ಜಗಲ್ಸರ್ ಅವರನ್ನು ಪ್ರಕರಣದ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಮಂಗಳೂರು, (ಅಕ್ಟೋಬರ್ 07): ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಐಪಿಎಸ್ ಶಶಿಕುಮಾರ್ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ರಚಿಸಿದೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಸಂಬಂಧ ಎಸ್ಐಟಿ ತಂಡ ಮಂಗಳೂರಿನಲ್ಲಿ ಮೊದಲ ಸಭೆ ಮಾಡಿದ್ದು, ಈ ವೇಳೆ ಸಿಐಡಿ ಎಸ್ಪಿಯಾಗಿದ್ದ ಲೋಕೇಶ್ ಬಿ ಜಗಲ್ಸರ್ ಅವರನ್ನು ಪ್ರಕರಣದ ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಲೋಕೇಶ್ ಬಿ ಜಗಲ್ಸರ್ ಖಡಕ್ ಪೊಲೀಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಬಾಗಲಕೋಟೆ, ಧಾರವಾಡ ಜಿಲ್ಲೆಯಲ್ಲಿ ಎಸ್ಪಿಯಾಗಿ ಬೆಂಗಳೂರಿನಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 7.11 ಕೋಟಿ ದರೋಡೆಯಿಂದ ಹೈಪ್ರೊಫೈಲ್ ಸಿಜೆ ರಾಯ್ ಪ್ರಕರಣದವರೆಗೆ ಈ ಹಿಂದೆ ಹೈಪ್ರೊಫೈಲ್ ಕೇಸ್‌ಗಳನ್ನ ಭೇದಿಸಿದ್ದಾರೆ. ಹಾಗಾದ್ರೆ, ಯಾರು ಈ ಲೋಕೇಶ್ ಬಿ ಜಗಲ್ಸರ್ ? ಇವರ ಹಿನ್ನೆಲೆ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 07, 2026 05:22 PM
Loading...
Unable to load recommendations.
Follow Us
