ಕರ್ನಾಟಕದಲ್ಲಿ ನಮೋ ರಣಕಹಳೆ: ಮೈಸೂರಿನಲ್ಲಿ ಮೋದಿ ಮಾತು ನೇರಪ್ರಸಾರ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಪಾಳಯದ ನಾಯಕರು ಅಬ್ಬರದ ಕ್ಯಾಂಪೇನ್ ನಡೆಸುತ್ತಿದ್ದಾರೆ. ಲೋಕಸಭಾ ಕದನ ಗೆಲ್ಲಲು ಕರ್ನಾಟಕದಲ್ಲಿ ಕೇಸರಿ ಸೇನೆಗೆ ಮೋದಿ ಎಂಬ ಶಕ್ತಿಯ ಸಾಥ್ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 14) ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಲೋಕ ರಣಕಹಳೆಯನ್ನ ಮೊಳಗಿಸಿದ್ದಾರೆ.
ಮೈಸೂರು, (ಏಪ್ರಿಲ್ 14): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಪಾಳಯದ ನಾಯಕರು ಅಬ್ಬರದ ಕ್ಯಾಂಪೇನ್ ನಡೆಸುತ್ತಿದ್ದಾರೆ. ಲೋಕಸಭಾ ಕದನ ಗೆಲ್ಲಲು ಕರ್ನಾಟಕದಲ್ಲಿ ಕೇಸರಿ ಸೇನೆಗೆ ಮೋದಿ ಎಂಬ ಶಕ್ತಿಯ ಸಾಥ್ ಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 14) ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಿಂದಲೇ ಲೋಕ ರಣಕಹಳೆಯನ್ನ ಮೊಳಗಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮೈತ್ರಿ ಸಮಾವೇಶದಲ್ಲಿ ನರೇಂದ್ರ ಮೋದಿ ಬಾಗಿಯಾಗಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗದ ಚಾಮರಾಜನಗರ ಮತ್ತು ಮೈಸೂರು ಕೊಡಗು, ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಮೈತ್ರಿ ಅಭ್ಯರ್ಥಿಗಳಿಗೆ ಶಕ್ತಿಯಾಗಿದ್ದಾರೆ. ಇನ್ನು ಸಮಾವೇಶದಲ್ಲಿ ಮೋದಿ ಏನೆಲ್ಲಾ ಮಾತನಾಡಲಿದ್ದಾರೆ ಎನ್ನುವ ಲೈವ್ ಇಲ್ಲಿದೆ ನೋಡಿ.

ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ

‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?

ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್ಗೆ ಭರ್ಜರಿ ಜಯ

ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
