AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ ಸಿದ್ಧಗೊಂಡ ವಿಶೇಷ ರಥ ಹೀಗಿದೆ ನೋಡಿ

ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ ಸಿದ್ಧಗೊಂಡ ವಿಶೇಷ ರಥ ಹೀಗಿದೆ ನೋಡಿ

ಗಂಗಾಧರ​ ಬ. ಸಾಬೋಜಿ
|

Updated on: Feb 27, 2023 | 9:28 PM

Share

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್​​ಡೌನ್ ಶುರುವಾಗಿದ್ದು,​​ ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka assembly election) ಕೌಂಟ್​​ಡೌನ್ ಶುರುವಾಗಿದ್ದು,​​ ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ (bjp) ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್​ ಬಸ್​ಗಳನ್ನು ವಿಶೇಷ ಮಾದರಿಯಲ್ಲಿ ವಿನ್ಯಾಸಗೊಳಿಸಿದ್ದು, ಸುಸಜ್ಜಿತವಾದ 30 ಅಡಿ ಉದ್ದ, 8 ಅಡಿ ಅಗಲದ ರಥಗಳನ್ನು ಸಿದ್ಧಪಡಿಸಲಾಗಿದೆ. ಬಸ್ ಒಳ ಆವರಣದಿಂದ ನಾಯಕರು ಭಾಷಣ ಮಾಡಲು ಅವಕಾಶವಿದ್ದು, ಬಸ್​​​ ಟಾಪ್​​ನಲ್ಲಿ ಒಮ್ಮೆಲೆ 12 ಜನ ನಿಂತುಕೊಳ್ಳಬಹುದಾದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More