ಬಿಜೆಪಿ ವಿಜಯಸಂಕಲ್ಪ ಯಾತ್ರೆಗೆ ಸಿದ್ಧಗೊಂಡ ವಿಶೇಷ ರಥ ಹೀಗಿದೆ ನೋಡಿ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು, ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka assembly election) ಕೌಂಟ್ಡೌನ್ ಶುರುವಾಗಿದ್ದು, ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ (bjp) ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್ ಬಸ್ಗಳನ್ನು ವಿಶೇಷ ಮಾದರಿಯಲ್ಲಿ ವಿನ್ಯಾಸಗೊಳಿಸಿದ್ದು, ಸುಸಜ್ಜಿತವಾದ 30 ಅಡಿ ಉದ್ದ, 8 ಅಡಿ ಅಗಲದ ರಥಗಳನ್ನು ಸಿದ್ಧಪಡಿಸಲಾಗಿದೆ. ಬಸ್ ಒಳ ಆವರಣದಿಂದ ನಾಯಕರು ಭಾಷಣ ಮಾಡಲು ಅವಕಾಶವಿದ್ದು, ಬಸ್ ಟಾಪ್ನಲ್ಲಿ ಒಮ್ಮೆಲೆ 12 ಜನ ನಿಂತುಕೊಳ್ಳಬಹುದಾದ ವ್ಯವಸ್ಥೆ ಕಲ್ಪಿಸಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
