Loose Mada Yogi: ‘ಹೆಂಡತಿ ಬಿಟ್ಟು ಹೋಗಿದ್ದಾಳೆ ಅಂತ ಸುದ್ದಿ ಮಾಡಿದ್ರು’; ಲೂಸ್ ಮಾದ
Naanu Adu Mattu Saroja: ನಟ ಲೂಸ್ ಮಾದ ಯೋಗಿ ಅವರ ‘ನಾನು ಅದು ಮತ್ತು ಸರೋಜ’ ಸಿನಿಮಾ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ಅವರು ಭಾಗಿ ಆಗಿದ್ದಾರೆ.
ನಟ ಲೂಸ್ ಮಾದ ಯೋಗಿ (Yogi ) ಅವರ ‘ನಾನು ಅದು ಮತ್ತು ಸರೋಜ’ ಸಿನಿಮಾ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರ ಕಾರ್ಯದಲ್ಲಿ ಅವರು ಭಾಗಿ ಆಗಿದ್ದಾರೆ. ಟಿವಿ9 ಕನ್ನಡಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ಒಂದು ವಿಚಿತ್ರ ವದಂತಿ ಬಗ್ಗೆ ಅವರು ಮಾತನಾಡಿದ್ದಾರೆ. ‘ನನ್ನ ಪತ್ನಿ ನನ್ನ ಬಿಟ್ಟು ಓಡಿ ಹೋಗಿದ್ದಾಳೆ ಅಂತ ಸುದ್ದಿ ಮಾಡಿದ್ರು’ ಎಂದಿದ್ದಾರೆ ಲೂಸ್ ಮಾದ ಯೋಗಿ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 27, 2022 08:44 AM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

