Lost Aadhaar Card: ಆಧಾರ್ ಕಾರ್ಡ್ ಕಳೆದು ಹೋದರೆ ತಕ್ಷಣ ಲಾಕ್ ಮಾಡಲು ಈ ಟಿಪ್ಸ್ ಅನುಸರಿಸಿ

ಹೀಗಿರುವಾಗ ಎಲ್ಲಾದರು ಆಧಾರ್ ಕಾರ್ಡ್ ಕಳೆದು ಹೋದರೆ ಮೊದಲು ಏನು ಮಾಡಬೇಕು? ಎಂಬುದು ಅನೇಕರಿಗೆ ತಿಳಿದಿಲ್ಲ. ಈ ಕುರಿತ ಮಾಹಿತಿ ಇಲ್ಲಿದೆ. ಆಧಾರ್ ಕಳೆದುಕೊಂಡ ತಕ್ಷಣ ಅದನ್ನು ಲಾಕ್ ಮಾಡುವುದು ಮುಖ್ಯ ಎನ್ನುವುದು ನಿಮ್ಮ ಗಮನದಲ್ಲಿರಲಿ. ನಿಮ್ಮ ಆಧಾರ್ ಕಾರ್ಡ್ ಲಾಕ್ ಮಾಡಲು ಈ ಕ್ರಮ ಅನುಸರಿಸಿ.

Lost Aadhaar Card: ಆಧಾರ್ ಕಾರ್ಡ್ ಕಳೆದು ಹೋದರೆ ತಕ್ಷಣ ಲಾಕ್ ಮಾಡಲು ಈ ಟಿಪ್ಸ್ ಅನುಸರಿಸಿ
| Updated By: Digi Tech Desk

Updated on:Aug 02, 2023 | 8:55 AM

ಭಾರತ ವಾಸಿಗಳ ಜಾಗತಿಕ ಗುರುತಿನ ಮನ್ನಣೆಗಾಗಿ ಪ್ರಾರಂಭಿಸಲಾದ ಆಧಾರ್ ಹಾಗೂ ಇದರಲ್ಲಿರುವ 12 ಅಂಕಿಗಳ ಸಂಖ್ಯೆ ಪ್ರತಿಯೊಬ್ಬ ಭಾರತೀಯನ ಗುರುತಾಗಿ ಮಾರ್ಪಟ್ಟಿದೆ. ಆಧಾರ್ ಕಾರ್ಡ್​ ಬಂದು 14 ವರ್ಷಗಳಾಗಿವೆ. ಇಂದು ಇದರಲ್ಲಿ ಅನೇಕ ಬದಲಾವಣೆ ತರಲಾಗಿದ್ದು ಆನ್​ಲೈನ್ ಮೂಲಕವೇ ಹೆಸರು, ವಿಳಾಸವನ್ನು, ಫೋಟೋ ಕೂಡ ಬದಲಿಸಬಹುದು. ಹೀಗಿರುವಾಗ ಎಲ್ಲಾದರು ಆಧಾರ್ ಕಾರ್ಡ್ ಕಳೆದು ಹೋದರೆ ಮೊದಲು ಏನು ಮಾಡಬೇಕು? ಎಂಬುದು ಅನೇಕರಿಗೆ ತಿಳಿದಿಲ್ಲ. ಈ ಕುರಿತ ಮಾಹಿತಿ ಇಲ್ಲಿದೆ. ಆಧಾರ್ ಕಳೆದುಕೊಂಡ ತಕ್ಷಣ ಅದನ್ನು ಲಾಕ್ ಮಾಡುವುದು ಮುಖ್ಯ ಎನ್ನುವುದು ನಿಮ್ಮ ಗಮನದಲ್ಲಿರಲಿ. ನಿಮ್ಮ ಆಧಾರ್ ಕಾರ್ಡ್ ಲಾಕ್ ಮಾಡಲು ಈ ಕ್ರಮ ಅನುಸರಿಸಿ.

Published On - 8:30 am, Wed, 2 August 23

Follow us