ಅಮೆರಿಕದ ಲೂಸಿಯಾನದಲ್ಲಿ ಗುಂಡಿನ ದಾಳಿ, 8 ಮಕ್ಕಳು ಸಾವು
ಅಮೆರಿಕದ ಲೂಸಿಯಾನಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ವಯಸ್ಸು ಕೇವಲ 1 ರಿಂದ 14 ವರ್ಷ. ಒಟ್ಟು 10 ಜನರಿಗೆ ಗುಂಡು ಹಾರಿಸಲಾಗಿದ್ದು, ಅವರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಶಂಕಿತ ಶೂಟರ್ನನ್ನು ಪತ್ತೆ ಹಚ್ಚಿ ಪೊಲೀಸರು ಆತನನ್ನು ಕೊಂದಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ಪೊಲೀಸ್ ಅಧಿಕಾರಿಗಳು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.
ವಾಷಿಂಗ್ಟನ್, ಏಪ್ರಿಲ್ 20: ಅಮೆರಿಕದ ಲೂಸಿಯಾನಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ವಯಸ್ಸು ಕೇವಲ 1 ರಿಂದ 14 ವರ್ಷ. ಒಟ್ಟು 10 ಜನರಿಗೆ ಗುಂಡು ಹಾರಿಸಲಾಗಿದ್ದು, ಅವರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಶಂಕಿತ ಶೂಟರ್ನನ್ನು ಪತ್ತೆ ಹಚ್ಚಿ ಪೊಲೀಸರು ಆತನನ್ನು ಕೊಂದಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ಪೊಲೀಸ್ ಅಧಿಕಾರಿಗಳು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 20, 2026 08:08 AM
Loading...
Unable to load recommendations.
Follow Us