ಇನ್ಸ್ಟಾದಲ್ಲಿ ಪರಿಚಯ, ಒಪ್ಪಿತ ಮೇರೆಗೆ ದೈಹಿಕ ಸಂಪರ್ಕ: ಮತಾಂತರವಾಗದಕ್ಕೆ ಬ್ರೇಕಪ್
ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಗೆ (Hindu Girl) ಮುಸ್ಲಿಂ ಯುವಕ ಮೋಸ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡು ಮದ್ವೆ ಮಾಡಿಕೊಳ್ಳುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಇದೀಗ ಬೇರೊಬ್ಬ ತಮ್ಮದೇ ಸಮುದಾಯದ ಯುವತಿ ಜೊತೆ ಎಂಗೆಜ್ ಆಗಿದ್ದಾನೆ ಎಂದು ಯುವತಿ ಆರೋಪಿಸಿದ್ದು, ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಬೆಂಗಳೂರು (ಅಕ್ಟೋಬರ್ 23): ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಗೆ (Hindu Girl) ಮುಸ್ಲಿಂ ಯುವಕ ಮೋಸ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಇನ್ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡು ಮದ್ವೆ ಮಾಡಿಕೊಳ್ಳುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಇದೀಗ ಬೇರೊಬ್ಬ ತಮ್ಮದೇ ಸಮುದಾಯದ ಯುವತಿ ಜೊತೆ ಎಂಗೆಜ್ ಆಗಿದ್ದಾನೆ ಎಂದು ಯುವತಿ ಆರೋಪಿಸಿದ್ದು, ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
Published on: Oct 23, 2025 03:05 PM

