ಇನ್ಸ್ಟಾದಲ್ಲಿ ಪರಿಚಯ, ಒಪ್ಪಿತ ಮೇರೆಗೆ ದೈಹಿಕ ಸಂಪರ್ಕ: ಮತಾಂತರವಾಗದಕ್ಕೆ ಬ್ರೇಕಪ್

Updated on: Oct 23, 2025 | 3:05 PM

ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಗೆ (Hindu Girl) ಮುಸ್ಲಿಂ ಯುವಕ ಮೋಸ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಇನ್ಸ್​ಟಾಗ್ರಾಮ್​ ನಲ್ಲಿ ಪರಿಚಯ ಮಾಡಿಕೊಂಡು ಮದ್ವೆ ಮಾಡಿಕೊಳ್ಳುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಇದೀಗ ಬೇರೊಬ್ಬ ತಮ್ಮದೇ ಸಮುದಾಯದ ಯುವತಿ ಜೊತೆ ಎಂಗೆಜ್ ಆಗಿದ್ದಾನೆ ಎಂದು ಯುವತಿ ಆರೋಪಿಸಿದ್ದು, ಈ ಸಂಬಂಧ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.

ಬೆಂಗಳೂರು (ಅಕ್ಟೋಬರ್ 23): ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಗೆ (Hindu Girl) ಮುಸ್ಲಿಂ ಯುವಕ ಮೋಸ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಇನ್ಸ್​ಟಾಗ್ರಾಮ್​ ನಲ್ಲಿ ಪರಿಚಯ ಮಾಡಿಕೊಂಡು ಮದ್ವೆ ಮಾಡಿಕೊಳ್ಳುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಇದೀಗ ಬೇರೊಬ್ಬ ತಮ್ಮದೇ ಸಮುದಾಯದ ಯುವತಿ ಜೊತೆ ಎಂಗೆಜ್ ಆಗಿದ್ದಾನೆ ಎಂದು ಯುವತಿ ಆರೋಪಿಸಿದ್ದು, ಈ ಸಂಬಂಧ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.

Published on: Oct 23, 2025 03:05 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More