ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್
ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್ನ ಸೈಯದ್ ಇಮ್ತಿಯಾಜ್ ಎನ್ನುವಾತ ಸಾಮಾಜಿಕ ಜಾಲತಾಣಗಳಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್ ಎಂದು ಹೆಸರಿಟ್ಟು ಇಸ್ಲಾಂಗೆ ಮತಾಂತರ ಮಾಡಿದ್ದಾನೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ ಮಗುವನ್ಉ ಕೋಲ್ಕತ್ತಾದಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ದೂರು ನೀಡಿದ್ದು, ನ್ಯಾಯಕ್ಕಾಗಿ ಅಂಗಲಾಚಿದ್ದಾಳೆ.
ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್ನ ಸೈಯದ್ ಇಮ್ತಿಯಾಜ್ ಎನ್ನುವಾತ ಸಾಮಾಜಿಕ ಜಾಲತಾಣಗಳಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್ ಎಂದು ಹೆಸರಿಟ್ಟು ಇಸ್ಲಾಂಗೆ ಮತಾಂತರ ಮಾಡಿದ್ದಾನೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ ಮಗುವನ್ಉ ಕೋಲ್ಕತ್ತಾದಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ದೂರು ನೀಡಿದ್ದು, ನ್ಯಾಯಕ್ಕಾಗಿ ಅಂಗಲಾಚಿದ್ದಾಳೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Feb 10, 2026 05:17 PM
Follow Us
Latest Videos
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ

