ಇದನ್ನು ನಿರೀಕ್ಷಿಸಿರಲಿಲ್ಲ; ‘ಲವ್ ಮಾಕ್ಟೇಲ್ 3’ ಸಿನಿಮಾ ಸೂಪರ್ ಎಂದ ಸೆಲೆಬ್ರಿಟಿಗಳು
‘ಲವ್ ಮಾಕ್ಟೇಲ್ 3’ ಸಿನಿಮಾ ಗುರುವಾರ (ಮಾರ್ಚ್ 19) ರಿಲೀಸ್ ಆಗುತ್ತಿದೆ. ಇಂದು ಸಿನಿಮಾಗೆ ಪೇಡ್ ಪ್ರೀಮಿಯರ್ಗಳನ್ನು ಇಡಲಾಗಿದೆ. ಅಂದರೆ, ಮಾರ್ಚ್ 18ರಂದು ಸಿನಿಮಾನ ಜನರು ಕಣ್ತುಂಬಿಕೊಳ್ಳಬಹುದು. ‘ಲವ್ ಮಾಕ್ಟೇಲ್ 3’ ಹೀಗಿರುತ್ತೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ಅನೇಕರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
‘ಲವ್ ಮಾಕ್ಟೇಲ್ 3’ ಸಿನಿಮಾದ ವಿಶೇಷ ಶೋಗಳನ್ನು ತಂಡದವರಿಗಾಗಿ ಆಯೋಜನೆ ಮಾಡಲಾಗಿತ್ತು. ಕೆಲ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದರು. ಇದನ್ನು ನೋಡಿದ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ‘ಸಿನಿಮಾ ಹೀಗೆ ಇರುತ್ತದೆ ಎಂದು ನಾನು ಊಹಿಸರಲಿಲ್ಲ’ ಎಂದು ಅನೇಕರು ಹೇಳಿದ್ದಾರೆ. ಮೊದಲ ಭಾಗದಲ್ಲಿ ಕಥಾ ನಾಯಕನ ಪತ್ನಿ ಸಾಯುತ್ತಾಳೆ. ಎರಡನೇ ಭಾಗದಲ್ಲಿ ಆತನ ಜೀವನದಲ್ಲಿ ಒಂದು ಮಗು ಬರುತ್ತದೆ. ಮೂರನೇ ಭಾಗ ಯಾವ ರೀತಿಯಲ್ಲಿ ಇರಬಹುದು ಎಂಬ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

