‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವಿನ ನಂತರ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ನಾಪತ್ತೆಯಾಗಿದ್ದರು. ಪ್ರಕರಣದ ನಂತರ ಇಂದು ಮೊದಲ ಬಾರಿಗೆ ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಅವರು, ವಿವೇಕ್ ಮನೆಗೆ ಭೇಟಿ ನೀಡುವುದಾಗಿ ತಿಳಿಸಿದ್ದರು. ಅದರಂತೆ, ಗುರು ದೇಶಪಾಂಡೆ ವಿವೇಕ್ ಮನೆಗೆ ತೆರಳಿ, ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ವಿವೇಕ್ ಕುಟುಂಬಕ್ಕೆ 5 ಲಕ್ಷ ಚೆಕ್ ಅನ್ನು ಗುರುದೇಶಪಾಂಡೆ ನೀಡಿದ್ದಾರೆ.
ಇದನ್ನೂ ಓದಿ:
ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆರೋಗ್ಯ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ
Kichcha Sudeep: ಕೊರೊನಾ ಆಪತ್ಕಾಲಕ್ಕೆ ಸುದೀಪ್ ಚಾರಿಟೇಬಲ್ ಟ್ರಸ್ಟ್ ಹೇಗೆ ತಯಾರಿ ನಡೆಸಿದೆ?; ವಿವರ ಇಲ್ಲಿದೆ
(Love You Rachchu producer Guru Deshpande visits Fighter Vivek House)