ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಲವ್ಲಿ ಸ್ಟಾರ್ ಪ್ರೇಮ್ ಅವರ ಪುತ್ರಿ ಅಮೃತಾ ಅವರು ‘ಟಗರು ಪಲ್ಯ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಇದೀಗ ಅವರು ‘ಪಬ್ಬಾರ್’ ಸಿನಿಮಾನಲ್ಲಿ ನಟನೆ ಮಾಡಿದ್ದು, ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಭಾಗಿ ಆಗಿದ್ದರು. ಈ ವೇಳೆ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಪಬ್ಬಾರ್’ ಸಿನಿಮಾನಲ್ಲಿ ನಟಿಸಿದ ಅನುಭವದ ಜೊತೆಗೆ ಚಿತ್ರರಂಗದ ಕುರಿತಾಗಿ ತಮ್ಮ ಬಾಲ್ಯದ ನೆನಪುಗಳನ್ನು ಸಹ ಮೆಲಕು ಹಾಕಿದ್ದಾರೆ.
ಲವ್ಲಿ ಸ್ಟಾರ್ ಪ್ರೇಮ್ ಅವರ ಪುತ್ರಿ ಅಮೃತಾ ಅವರು ‘ಟಗರು ಪಲ್ಯ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಇದೀಗ ಅವರು ‘ಪಬ್ಬಾರ್’ ಸಿನಿಮಾನಲ್ಲಿ ನಟನೆ ಮಾಡಿದ್ದು, ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಭಾಗಿ ಆಗಿದ್ದರು. ಈ ವೇಳೆ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಪಬ್ಬಾರ್’ ಸಿನಿಮಾನಲ್ಲಿ ನಟಿಸಿದ ಅನುಭವದ ಜೊತೆಗೆ ಚಿತ್ರರಂಗದ ಕುರಿತಾಗಿ ತಮ್ಮ ಬಾಲ್ಯದ ನೆನಪುಗಳನ್ನು ಸಹ ಮೆಲಕು ಹಾಕಿದ್ದಾರೆ. ವಿಶೇಷವಾಗಿ ಬಾಲ್ಯದಲ್ಲಿ ತಾವು ಶಿವರಾಜ್ ಕುಮಾರ್ ಹಾಗೂ ಇನ್ನೂ ಕೆಲವರೊಟ್ಟಿಗೆ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೋಗಿದ್ದನ್ನು ನೆನಪು ಮಾಡಿಕೊಂಡಿದ್ದಾರೆ. ಅಮೃತಾ ಪ್ರೇಮ್ ಏನೇನು ಹೇಳಿದರು? ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
