AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ರಮೇಶ್ ಬಿ. ಜವಳಗೇರಾ
|

Updated on: Apr 22, 2026 | 4:46 PM

Share

ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿಯೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಸದ್ಯ ಪ್ರಕರಣ ಸಂಬಂಧ ಪ್ರೇಯಿಸಿ ಪ್ರೇಮಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೊಂದೆಡೆ ಇದ್ದ ಒಬ್ಬನೇ ಮಗನನ್ನ ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಅವಳಿಗೂ ಕಠಿಣ ಶಿಕ್ಷೆಯಾಗಬೇಕೆಂದು ಕಣ್ಣೀರಿಟ್ಟಿದ್ದಾರೆ.

ಬೆಂಗಳೂರು, (ಏಪ್ರಿಲ್ 22): ಬೆಂಗಳೂರಿನಲ್ಲಿ ಪ್ರೇಯಸಿಯೊಬ್ಬಳು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಬಾ ಎಂದು ತನ್ನ ಪ್ರಿಯಕರನನ್ನ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಪ್ರಿಯಕರನ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಬಳಿಕ ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿಯೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾಳೆ. ಸದ್ಯ ಪ್ರಕರಣ ಸಂಬಂಧ ಪ್ರೇಯಿಸಿ ಪ್ರೇಮಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೊಂದೆಡೆ ಇದ್ದ ಒಬ್ಬನೇ ಮಗ ಕಿರಣ್​​​ನನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಅವಳಿಗೂ ಕಠಿಣ ಶಿಕ್ಷೆಯಾಗಬೇಕೆಂದು ಕಣ್ಣೀರಿಟ್ಟಿದ್ದಾರೆ.

ಇದನ್ನೂ ನೋಡಿ: ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಕರೆದು ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

Follow Us