LPG EKYC: ಎಲ್ಪಿಜಿ ಗ್ಯಾಸ್ ಕನೆಕ್ಷನ್ ಹೊಂದಿರುವವರು ಇಕೆವೈಸಿ ಅಪ್ಡೇಟ್ ಮಾಡಬೇಕು!
ಐಒಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಗ್ರಾಹಕರಿಂದ ಆಧಾರ್ ಆಧಾರಿತ ಇಕೆವೈಸಿ ಪಡೆಯುತ್ತಿವೆ. ಅಡುಗೆ ಅನಿಲ ಸಂಪರ್ಕವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇಕೆವೈಸಿ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ.
ಎಲ್ಪಿಜಿ ಸಂಪರ್ಕವೆನ್ನುವುದು ಇಂದು ಒಂದು ಕುಟುಂಬದ ಅಗತ್ಯಗಳಲ್ಲಿ ಒಂದು. ಆಯಾ ಪ್ರದೇಶದಲ್ಲಿ ಲಭ್ಯವಿರುವ ಸೇವಾದಾರ ಕಂಪನಿಗಳ ಎಲ್ಪಿಜಿ ಸಂಪರ್ಕವನ್ನು ಬಳಕೆದಾರರು ಪಡೆಯುತ್ತಾರೆ. ಹೀಗೆ ಪಡೆದಿರುವ ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಅಪ್ಡೇಟ್ ಮಾಡಬೇಕಾಗುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಐಒಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಗ್ರಾಹಕರಿಂದ ಆಧಾರ್ ಆಧಾರಿತ ಇಕೆವೈಸಿ ಪಡೆಯುತ್ತಿವೆ. ಅಡುಗೆ ಅನಿಲ ಸಂಪರ್ಕವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇಕೆವೈಸಿ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ.
Follow Us
Latest Videos
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ